ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರಿಸುವುದಾಗಿ ಯುನೆಸ್ಕೋ ಪ್ರಕಟಿಸಿದೆ. ಈ ಮೊದಲಿಗೆ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರ ನಾಥ್ ಟ್ಯಾಗೋರ್ ಅವರ ಮನೆ ಶಾಂತಿನಿಕೇತನ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿದ ನಂತರ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ.
top of page
bottom of page
Comments